ಕ್ರೈಂ

ಅತ್ಯಾಚಾರ ಪ್ರಕರಣ :ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಅಂದರ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿದ ಪೊಲೀಸರು ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್‌ನನ್ನು ಬಂಧಿಸಿದ್ದಾರೆ.

ಕಾಮೆಂಟ್ ಬಿಡಿ

Join Us