ಭಾರಿ ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತ; ಮೈದುಂಬಿ ಉಕ್ಕಿ ಹರಿಯುತ್ತಿರುವ ನಮ್ಮೂರಿನ ನಂದಿನಿ ನದಿ
ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕೊಳಕಾಡಿ ಬೈಲ್, ರಸ್ತೆ ಭಾರಿ ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಳೆದ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮೈದುಂಬಿ ಉಕ್ಕಿ ಹರಿಯುತ್ತಿರುವ ನಮ್ಮೂರಿನ ನಂದಿನಿ ನದಿಯ ಸುಂದರ ನೋಟವು ಅಪರೂಪಕ್ಕೆ ನಮ್ಮನ್ನು ಕಣ್ತುಂಬಿಸಿಕೊಳ್ಳುತ್ತಿದೆ.
ಕಾಮೆಂಟ್ ಬಿಡಿ