ಜಿಲ್ಲಾ ಸುದ್ದಿಗಳು

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ 2019 ಏಪ್ರಿಲ್ 1ರ ಮೊದಲು ನೋಂದಣಿಯಾದ ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಆ ಮೂಲಕ ಸುಳ್ಳು ಸುದ್ದಿಗೆ ಇಲಾಖೆ ತೆರೆ ಎಳೆದಿದ್ದು, ವಾಹನ ಮಾಲೀಕರು ಕೂಡಲೇ ಅಳವಡಿಸಿಕೊಳ್ಳಲು ಸೂಚಿಸಿದೆ.ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ.

ಕಾಮೆಂಟ್ ಬಿಡಿ

Join Us