ಕಾಂಗ್ರೆಸ್‌ ತನ್ನ ಪಾಪದ ಕೈ ತೊಳೆದುಕೊಳ್ಳಲು ಭಾರತ್‌ ಜೋಡೋ ಯಾತ್ರೆ :ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

BJP state president Kateel

ಹಾಸನ: ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಭಾರತ ಪಾಕಿಸ್ತಾನ ವಿಭಜನೆ ಮಾಡಿದ ಕಾಂಗ್ರೆಸ್ ಪಕ್ಷ, ನಂತರ ವಂದೇ ಮಾತರಂ ವಿಭಜನೆ ಮಾಡಿದರೆ, ಕಾಶ್ಮೀರವನ್ನು ದೇಶದಿಂದ ಪ್ರತ್ಯೇಕಿಸಲು ಪ್ರಯತ್ನವನ್ನೂ ಮಾಡಿದರು. ಅಂದು ದೇಶವನ್ನು ವಿಭಜನೆ ಮಾಡಲು ಕಾರಣವಾದ ಕಾಂಗ್ರೆಸ್‌ ತನ್ನ ಪಾಪದ ಕೈ ತೊಳೆದುಕೊಳ್ಳಲು ಭಾರತ್‌ ಜೋಡೋ ಯಾತ್ರೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವ್ಯಂಗ್ಯ.

ಮಾಧ್ಯಮದೊಂದಿಗೆ ಮಾತನಾಡಿ ಕಾಂಗ್ರೆಸ್‌ ಕಾಲೆಳೆದರು. ಕಾಂಗ್ರೆಸ್‌ ತನ್ನ ಪಾಪದ ಕೈ ತೊಳೆದುಕೊಳ್ಳಲು ಈ ಯಾತ್ರೆ ಮಾಡುತ್ತಿದೆ. ಅದರ ಬದಲು ಅವರು ಕಾಂಗ್ರೆಸ್ ಜೊಡೋ ಯಾತ್ರೆ ಮಾಡಬೇಕು. ಈಗಾಗಲೇ ಕಾಂಗ್ರೆಸ್ ನಾಯಕರು ಪಕ್ಷವನ್ನು ಬಿಟ್ಟು ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದರು.

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.